ಬೆಂಗಳೂರು: ಸಚಿವ ರಮಾನಾಥ್ ರೈ ಕರಾವಳಿ ಪ್ರದೇಶದ ಕೆಲ ಗುಂಪುಗಳ ಸಚಿವನಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಆರೋಪಿಸಿದ್ದಾರೆ.