ನವದೆಹಲಿ: ತನ್ನ ಮೇಲೆ ನಡೆದಿದ್ದ ಅತ್ಯಾಚಾರ ವಿಚಾರ ಬಹಿರಂಗವಾದ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ 16 ವರ್ಷದ ಅಪ್ರಾಪ್ತ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಉತ್ತರಪ್ರದೇಶದ ಬರೇಲಿಯ 16 ವರ್ಷದ ಯುವತಿ ಮೇಲೆ ಅದೇ ಗ್ರಾಮದ 22 ವರ್ಷದ ಯುವಕ ಅತ್ಯಾಚಾರವೆಸಗಿದ್ದ. ಯುವತಿ ಈ ವಿಚಾರವನ್ನು ಮೊದಲು ಯಾರಿಗೂ ಹೇಳಿರಲಿಲ್ಲ. ಬಳಿಕ ಧೈರ್ಯ ಮಾಡಿ ತನ್ನ ಸಹೋದರನಿಗೆ ಹೇಳಿದ್ದಳು. ಹಾಗಿದ್ದರೂ ಮಾನ ಮರ್ಯಾದೆಗೆ ಅಂಜಿ ಪೊಲೀಸರಿಗೆ ದೂರು ನೀಡಿರಲಿಲ್ಲ.ಇದಾದ ಬಳಿಕ ಆರೋಪಿ