ಲಕ್ನೋ: ಅಪ್ರಾಪ್ತೆಗೆ ಮತ್ತು ಬರಿಸುವ ಔಷಧ ನೀಡಿದ ದುರುಳರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಹೀನ ಕೃತ್ಯ ಉತ್ತರಪ್ರದೇಶದಲ್ಲಿ ನಡೆದಿದೆ.10 ನೇ ತರಗತಿಯಲ್ಲಿ ಓದುತ್ತಿರುವ ಸಂತ್ರಸ್ತ ಬಾಲಕಿ ಟ್ಯೂಷನ್ ಗೆ ಹೋಗುತ್ತಿದ್ದಾಗ ಇಬ್ಬರು ಆರೋಪಿಗಳು ಆಕೆಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಇಲ್ಲಿ ಮತ್ತಿಬ್ಬರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.ಬಾಲಕಿ ಮನೆಗೆ ಬಾರದೇ ಹೋದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಹುಡುಕಾಟ