ನವದೆಹಲಿ: 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಕೊಂಡ ವ್ಯಕ್ತಿಯೊಬ್ಬ ಆಕೆಗೆ ಲೈಂಗಿಕವಾಗಿ ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಟೂರ್ ಗೆ ಕರೆದೊಯ್ಯುತ್ತೇನೆಂದು ನೆರೆ ಮನೆಯ ಮಹಿಳೆ ಆಕೆಯನ್ನು ಇನ್ನೊಂದು ಊರಿಗೆ ಕರೆದೊಯ್ದು ಅಲ್ಲಿ ಆರೋಪಿಗೆ 2.7 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ್ದಾಳೆ. ಆತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಏಳು ತಿಂಗಳ ಕಾಲ ಕಿರುಕುಳ ಸಹಿಸಿಕೊಂಡ ಬಾಲಕಿ ಹೇಗೋ ಮಾಡಿ ಮಕ್ಕಳ ಸಹಾಯವಾಣಿಗೆ ಕರೆ