ಬಾಲಕಿಯೊಂದಿಗೆ ಗೆಳೆತನ ಸಂಪಾದಿಸಿದ ಯುವಕ ಕೆಲ ದಿನಗಳಿಂದ ಆಕೆಯೊಂದಿಗೆ ಮಾತನಾಡುತ್ತಾ ಗೆಳೆತನವನ್ನು ಗಟ್ಟಿಗೊಳಿಸಿದ್ದ. ಸಮಯಾವಕಾಶವನ್ನು ಪಡೆದು ಬಾಲಕಿ ಏಕಾಂಗಿಯಾಗಿದ್ದಾಗ ಆಕೆಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ಯಾರಿಗಾದರೂ ಹೇಳಿದಲ್ಲಿ ವಿಡಿಯೋವನ್ನು ಎಲ್ಲರಿಗೂ ತೋರಿಸುವುದಾಗಿ ಬೆದರಿಸಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಾಲಕಿಗೆ ಆಮಿಷಯೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದನ್ನು ವಿಡಿಯೋ ಮಾಡಿ ಅದನ್ನು ಇಟ್ಟುಕೊಂಡು ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಬಾಲಕಿ ತನ್ನ