ಪುಣೆ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ದುರುಳರು ಈ ವಿಚಾರ ಬಾಯ್ಬಿಟ್ಟರೆ ತಂದೆಯ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದರು. ಪುಣೆಯಲ್ಲಿ ಈ ಘಟನೆ ನಡೆದಿದೆ.