ಕೋಲ್ಕತ್ತಾ : ಕಿವಿ ಕೇಳದ,ಮಾತನಾಡಲು ಬಾರದ ಅಪ್ರಾಪ್ತ ಬಾಲಕಿಯ ಮೇಲೆ 18 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸಿಮುಲಿಯಾ ಪ್ರದೇಶದಲ್ಲಿ ನಡೆದಿದೆ. ಸೋಮವಾರದಂದು ಬಾಲಕಿ ಮನೆಯ ಸಮೀಪದ ಶೌಚಾಲಯಕ್ಕೆ ಹೋಗಿದಾಗ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಆಕೆ ಯಾರ ಬಳಿಯೂ ತಿಳಿಸಿರಲಿಲ್ಲ. ಆದರೆ ಬಾಲಕಿಗೆ ಮೂತ್ರದ ಸಮಸ್ಯೆಯಿಂದ ಅಸ್ವಸ್ಥಳಾದಾಗ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು