ನಗರದ ಕನ್ನಾಟ್ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ಮಲಗಿದ್ದ 8 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಕಸಗುಡಿಸುವ ಕಾರ್ಮಿಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 8 ರಂದು ಮಧ್ಯರಾತ್ರಿ ಸಮಯದಲ್ಲಿ ಆರೋಪಿ ಬಾಲಕಿಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಅದೇ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರಿಂದ ಬಾಲಕಿಗೆ ಪರಿಚಿತನಾಗಿದ್ದನು. ರಾತ್ರಿ ಸಮಯದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಎಬ್ಬಿಸಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ನಂತರ