ನವದೆಹಲಿ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಮನೆಯಿಂದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಸುಮಾರು 44 ಕಿ. ಮೀ.ಗಳಷ್ಟು ಕಾರು ಚಲಾಯಿಸಿಕೊಂಡು ಹೋಗಿದ್ದು, ಈ ವೇಳೆ ಅತ್ಯಾಚಾರವೆಸಗಿದ್ದಾರೆ. ಬಾಲಕಿಗೆ ಜ್ಯೂಸ್ ನಲ್ಲಿ ಮತ್ತು ಬರಿಸುವ ಔಷಧಿ ನೀಡಲಾಗಿತ್ತು.ಒಂದೇ ಕಡೆ ನಿಂತರೆ ಯಾರಿಗಾದರೂ ಗೊತ್ತಾಗಬಹುದು ಎಂಬ ಕಾರಣಕ್ಕೆ ನಿರಂತರವಾಗಿ ಕಾರು ಚಲಾಯಿಸುತ್ತಾ ಅತ್ಯಾಚಾರವೆಸಗಿದ್ದಾರೆ. ಹೀಗಾಗಿ ಬಾಲಕಿ ಸಹಾಯಕ್ಕಾಗಿ ಕೂಗಿದರೂ ಯಾರಿಗೂ ಗೊತ್ತಾಗಿರಲಿಲ್ಲ. ಅಲ್ಲದೆ