ಮನೆಯೊಂದಕ್ಕೆ ನುಗ್ಗಿದ ಯುವಕನೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಪಾರಾದ ಘಟನೆ ಉತ್ತರ ಪ್ರದೇಶದ ಸಂಬಾಲದಲ್ಲಿ ನಡೆದಿದೆ.