ವಡೋದರಾ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಗಳು ಮತ್ತು ಕನಿಷ್ಠ ನಾಲ್ಕು ಮತಗಟ್ಟೆಗಳಲ್ಲಿನ ಕಾಗದದ ಎಣಿಕೆಗಳ ನಡುವಿನ ಅಂಕಿಗಳು ಹೊಂದಾಣಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿ ಒಪ್ಪಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.