ಲಕ್ನೋ : 6 ವರ್ಷದ ಬಾಲಕಿಯ ಭಾಗಶಃ ಅಸ್ಥಿಪಂಜರ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದ ಗ್ರಾಮವೊಂದರಲ್ಲಿ ನಡೆದಿದೆ. ಬಾಲಕಿಯನ್ನು ಕೊಲೆ ಮಾಡುವ ಮೊದಲು ಲೈಂಗಿಕ ದೌರ್ಜನ್ಯ ನಡೆಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಚಂದ್ರಭಾನ್, ಆತನ ಪತ್ನಿ ಸುಧಾ ಹಾಗೂ ಸಹೋದರ ಸುಲ್ತಾನ್ ಸೇರಿದಂತೆ ಮೂವರು ಶಂಕಿತರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.ಬಾಲಕಿಯು ಶನಿವಾರ ಅದೇ ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಅದಾದ