ಜೈಪುರ : ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಪುರುಷ ನರ್ಸ್ ಮಾಡಿದ ಎಡವಟ್ಟಿನಿಂದ ಮಗು ಎರಡು ತುಂಡಾಗಿದ್ದು, ಪರಿಣಾಮ ತಾಯಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ.