ನವದೆಹಲಿ : ಬಿಜೆಪಿಯು ತಮ್ಮ ತಮ್ಮ ನಾಯಕರನ್ನ ಬಂಧಿಸಲು ಕೇಂದ್ರೀಯ ತನಿಖಾ ದಳ, ಜಾರಿ ನಿರ್ದೇಶನಾಲಯ ಅಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 9 ಪ್ರತಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.