ನವದೆಹಲಿ: ಬಾಲಿವುಡ್ ಹಿರಿಯ ನಟ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ಚಕ್ರವರ್ತಿ ತಮ್ಮ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.