ಅಹ್ಮದಾಬಾದ್: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಪ್ರಧಾನಿ ಮೋದಿಗೆ ಭಯವಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.