ಬೆಂಗಳೂರು, ಅ.7 : ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದ ರಾತ್ರಿ ಬೆಳಗಾವಿಯಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದು ಅನೇಕರು ಸಾವನ್ನಪ್ಪಿದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ