ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಎರಡು ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಎರಡನೇ ಅಂತಾರಾಷ್ಟ್ರೀಯ ದಿನಾಚರಣೆ ಅಂಗವಾಗಿ ಕ್ಯಾಪಿಟೋಲ್ ಕಾಂಪ್ಲೆಕ್ಸ್ನಲ್ಲಿ ಯೋಗ ಆಚರಣೆಯಲ್ಲಿ ಪಾಲ್ಗೊಂಡಿದ್ದ 30 ಸಾವಿರ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಕೇಂದ್ರ ಸರಕಾರದ ಪರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ .ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದವರಿಗಾಗಿ ರಾಷ್ಟ್ರಪ್ರಶಸ್ತಿ