ಮೈತ್ರಿಕೂಟ ವಿರುದ್ಧ ಮೋದಿ ಗುಡುಗು

ವಾರಾಣಾಸಿ, ಶನಿವಾರ, 27 ಏಪ್ರಿಲ್ 2019 (16:56 IST)


ಮೈತ್ರಿ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಅವಕಾಶಕ್ಕಾಗಿ ವಿರೋಧ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಮೈತ್ರಿ ಮಾಡಿಕೊಂಡಿವೆ. ಅವರ ಕಾರ್ಯಯೋಜನೆ ವಿಫಲವಾಗಲಿದೆ ಎಂದು ದೂರಿದ್ದಾರೆ.

ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ತೀವ್ರಗೊಳಿಸಿರುವ ಮೋದಿ, ಚುನಾವಣಾ ರ್ಯಾಲಿಗಳಲ್ಲಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯುತ್ತಿದ್ದಾರೆ. ಚೌಕಿದಾರ ಮತ್ತು ರಾಮಭಕ್ತರ ಮೇಲೆ ಮುಗಿ ಬೀಳಲು ವಿಪಕ್ಷಗಳು ಒಂದಾಗಿವೆ ಎಂದು ಟೀಕೆ ಮಾಡಿದರು.

ಮಹಾಕಲಬೆರಕೆಯ ಅವಕಾಶವಾದಿತನ ಇದಾಗಿದೆ ಎಂದ ಮೋದಿ, ವಿಪಕ್ಷಗಳು ಎಷ್ಟೇ ಪ್ರಯತ್ನ ಮಾಡಿದ್ರೂ ಬಿಜೆಪಿ ಗೆಲುವು ಖಚಿತ ಎಂದರು. ಇದೇ ವೇಳೆ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತೊಮ್ಮೆ ಮೋದಿ ಎಂದು ಘೋಷಣೆ ಕೂಗಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಂಡ್ಯದಲ್ಲಿ ನಿಖಿಲ್ ಸೋಲು?: ಸಿಎಂಗೆ ಶುರುವಾದ ಭೀತಿ

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಗೆ ಹಿನ್ನಡೆಯಾಗುತ್ತದೆ. ...

news

ಎಂ.ಬಿ.ಪಾಟೀಲ್ ಕಾಂಗ್ರೆಸ್ ನ ಗೃಹ ಸಚಿವ!

ರಾಜ್ಯದಲ್ಲಿ ಚುನಾವಣೆ ಸಮಯದಲ್ಲಿ ಕೇಳಿಬರುತ್ತಿದ್ದ ಆರೋಪ ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ.

news

ಐಸಿಸ್ ಉಗ್ರರು ರಾಜ್ಯದಲ್ಲಿ ಸಂಚಾರ?

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದ ಬಳಿಕ ಉಗ್ರರು ನಮ್ಮ ರಾಜ್ಯದಲ್ಲೂ ಓಡಾಡುತ್ತಿದ್ದಾರೆಯೇ ಇಂತಹದ್ದೊಂದು ...

news

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಕೇಸ್: ಸಿಐಡಿ ತನಿಖೆ ಸ್ಪೀಡ್

ಇಂಜನೀಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆ ತೀವ್ರಗೊಂಡಿದೆ.