ಬೆಂಗಳೂರು : ಪ್ರಧಾನಿ ಮೋದಿ ಬ್ರಹ್ಮಾಸ್ತ್ರದ ನಡುವೆಯೂ ಮಠಾಧೀಶರ ಅಸ್ತ್ರ ಸಿದ್ಧಪಡಿಸಲು ಬಿಜೆಪಿ ಪ್ಲಾನ್ ಮಾಡ್ತಿದೆ. ರಾಜ್ಯದ ನಾಲ್ಕು ದಿಕ್ಕುಗಳಲ್ಲೂ ಸಮುದಾಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಆ ಕ್ಷೇತ್ರಗಳಲ್ಲಿ ಮಠಾಧೀಶರಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಪ್ರಸ್ತಾಪ ನಡೆದಿದೆ ಎನ್ನಲಾಗಿದೆ.2023ರ ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ರಾಜ್ಯದ ಅಧಿಕಾರದ ಗದ್ದುಗೆ ಹಿಡಿಯಲು ಜಿದ್ದಾಜಿದ್ದಿಗೆ ಬಿದ್ದಿವೆ. ಈ ನಡುವೆ ಪ್ರತಿಪಕ್ಷಗಳ ಪ್ಲಾನ್ ಅನ್ನು ತಲೆಕೆಳಗೆ ಮಾಡಲು ಬಿಜೆಪಿ