ದೇಶದಲ್ಲಿ ರೈತರು ಹೇಳಲಾರದಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಪ್ರಧಾನಿ ಮೋದಿ ವಿಶ್ವಯಾತ್ರೆಯಲ್ಲಿ ವ್ಯಸ್ತರಾಗಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.