ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ಮಾಡಲಿದ್ದು, ಆರೋಗ್ಯ ಸಚಿವ ಜೆಪಿ ನಡ್ಡಾ, ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.