ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜಕೀಯ ಪಕ್ಷಗಳನ್ನು ಬೆದರಿಸುತ್ತಿದ್ದಾರೆ. ಅವರಿಗೆ ತಾಕತ್ತಿದ್ರೆ ನನ್ನನ್ನು ಜೈಲಿಗೆ ಕಳುಹಿಸಲಿ. ಆದರೆ, ಕೇಂದ್ರ ಸರಕಾರದ ಅನೀತಿಗಳ ಮುಂದೆ ತಲೆಬಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.