ನವದೆಹಲಿ : ಕೇಂದ್ರ ಸರ್ಕಾರದ ರೋಜ್ಗಾರ್ ಮೇಳದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕವಾದ 71 ಸಾವಿರ ಉದ್ಯೋಗಿಗಳಿಗೆ ವರ್ಚುವಲ್ ಆಗಿ ಪ್ರಧಾನಿ ಮೋದಿ ನೇಮಕಾತಿ ಪತ್ರಗಳನ್ನ ವಿತರಿಸಿದರು.