ವಡೋದರಾ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ನೋಟು ನಿಷೇಧ ನಿರ್ಧಾರ ಸ್ವಾಗತಾರ್ಹವಾಗಿದೆ. ಆದರೆ, ಇದರಿಂದ ಅವರ ಜೀವಕ್ಕೆ ಬೆದರಿಕೆ ಎದುರಾಗುವ ಸಾಧ್ಯತೆಗಳಿವೆ ಎಂದು ಯೋಗ ಗುರು ಬಾಬಾ ರಾಮದೇವ್ ಆತಂಕ ವ್ಯಕ್ತಪಡಿಸಿದ್ದಾರೆ.