ಲಕ್ನೋ : ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಟ್ಕಾ ಚಾಯ್ ಸವಿದಿದ್ದಾರೆ.ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಮಾರ್ಚ್ 7 ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬೃಹತ್ ರೋಡ್ಶೋ ನಡೆಸಿದ್ದಾರೆ.ನಗರದ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಮೋದಿ ಅವರು ನಗರದ