ನವದೆಹಲಿ : ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಮಾಡುವ ಬದಲು ಮೇಕ್ ಇನ್ ಚೀನಾ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.