ದೇಶದಲ್ಲಿ ಹೆಚ್ಚು ಟ್ವಿಟರ್ ಹಿಂಬಾಲಕರನ್ನು ಹೊಂದಿದ್ದ ಹೆಗ್ಗಳಿಕೆಗೆ ಪಾತ್ರರಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಿಂದಿಕ್ಕಿದ್ದಾರೆ.