ಚಿಕ್ಕೋಡಿ : ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬರು ಒಡೆದ ಗಾಜುಗಳ ಮೇಲೆ ನಡೆದು ಹರಕೆ ತೀರಿಸಿದ್ದಾರೆ.