ನವದೆಹಲಿ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನರೇಗಾ, ಮಾಹಿತಿ ಹಕ್ಕಿ ಕಾಯ್ದೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್,