ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ.ಫೆಬ್ರವರಿಯಲ್ಲಿ ಗರಿಷ್ಠ ಪ್ರಮಾಣಕ್ಕೆ ಕೊರೊನಾ 3ನೇ ಅಲೆ ಹೋಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಸಭೆ ಮಹತ್ವ ಪಡೆದಿದೆ. ಅತಿ ಹೆಚ್ಚು ಸೋಂಕು ಪತ್ತೆಯಾಗುತ್ತಿರುವ ದೆಹಲಿ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳದಿಂದ ವರದಿ ಕೇಳಬಹುದು.ಸದ್ಯದ ಕೇಸ್, ಪಾಸಿಟಿವಿಟಿ ರೇಟ್, ನಿಯಂತ್ರಣಾ ಕ್ರಮಗಳ ಬಗ್ಗೆ ಪರಿಶೀಲಿಸಿ ಟೆಸ್ಟಿಂಗ್