ಸಂಸತ್ತಿನಲ್ಲಿ ವಿರೋಧಿ ಪಕ್ಷಗಳ ನಡುವೆ ವಾಗ್ವಾದ ನಡೆಯುವುದು ಸಾಮಾನ್ಯ . ಆದರೆ ಶುಕ್ರವಾರ ರಾಜ್ಯಸಭೆಯಲ್ಲಿ ಕೇಂದ್ರ ಸಚಿವರಿಬ್ಬರು ಕಿತ್ತಾಡಿಕೊಂಡಿದ್ದಾರೆ. ವಿರೋಧ ಪಕ್ಷದ ಸಂಸದರೊಬ್ಬರು ಜಾರ್ಖಂಡ್ನಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿಯ ಕುರಿತು ಪ್ರಸ್ತಾಪಿಸಿದಾಗ ಈ ವಾಗ್ವಾದ ಪ್ರಾರಂಭವಾಯಿತು. ರಾಜ್ಯ ಸರ್ಕಾರ ಪ್ರಕರಣದ ಸತ್ಯಾಂಶಗಳನ್ನು ರುಜುವಾತು ಪಡಿಸಲಿದೆ ಎಂದಾಗ ಜೆಡಿ(ಯು) ನಾಯಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಮಧ್ಯ ಪ್ರವೇಶಿಸಿದ ಮಹಿಳಾ ಮುಖ್ಯಮಂತ್ರಿ ಪ್ರಕರಣದ ಸಂಪೂರ್ಣ ವರದಿಗಾಗಿ ಜಾರ್ಖಂಡ್ ಸರ್ಕಾರಕ್ಕೆ