ನವದೆಹಲಿ : ಭಾರತದಲ್ಲಿ ಲಸಿಕೆ ಅಭಿಯಾನ ಪ್ರಾರಂಭವಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಸಮಯದಲ್ಲಿ ಸಹಾಯ ಮಾಡಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದವನ್ನು ತಿಳಿಸುತ್ತೇನೆ. ಇವರ ಸೇವಾ ಕಾರ್ಯಕ್ಕೆ ಹೆಮ್ಮೆಯೆನಿಸುತ್ತದೆ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡೋಣ ಎಂದು ಟ್ವಿಟ್ಟರ್ ನಲ್ಲಿ ಕರೆ ನೀಡಿದ್ದಾರೆ.ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ