15ರಿಂದ 18 ವರ್ಷದೊಳಗಿನ ಮಕ್ಕಳು ವೇಗವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳುತ್ತಿರುವುದು ಯುವಜನತೆಯ ಜವಾಬ್ದಾರಿಯ ಪ್ರತಿಬಿಂಬ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಪುದುಚೆರಿಯಲ್ಲಿ ಆಯೋಜಿಸಲಾಗಿರುವ 25ನೇ ಆವೃತ್ತಿಯ ರಾಷ್ಟ್ರೀಯ ಯುವ ಉತ್ಸವವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು. 15ರಿಂದ 18 ವರ್ಷದ ಮಕ್ಕಳು ತಾವಾಗಿಯೇ ಮುಂದೆ ಬಂದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ.ಇದು ಅವರ ಜವಾಬ್ದಾರಿಯನ್ನು ತೋರಿಸುತ್ತಿದೆ. ಮಕ್ಕಳಿಗೆ ಲಸಿಕಾರಣ ಆರಂಭವಾದಾಗಿನಿಂದ ಈವರೆಗೆ 2 ಕೋಟಿಗೂ ಅಧಿಕ ಡೋಸ್