ನವದೆಹಲಿ : ದುಷ್ಕರ್ಮಿಯೊಬ್ಬನ ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ(62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ತಮ್ಮ ಆತ್ಮೀಯನ ಅಗಲಿಕೆಯಿಂದ ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಆಳವಾದ ಗೌರವದ ಸಂಕೇತವಾಗಿ ಜುಲೈ 9ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆ ನಡೆಸಲು ಸೂಚಿಸಿದ್ದಾರೆ.ನರೇಂದ್ರ ಮೋದಿ ತಮ್ಮ ಗೆಳೆಯ ಶಿಂಜೋ ಅಬೆಯವರ ಒಡನಾಟದ ನೆನಪನ್ನು ಭಾವುಕರಾಗಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮೋದಿ, ನನ್ನ ಆತ್ಮೀಯ