ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಯಾವುದೇ ವಿಶೇಷ ಸಮಾರಂಭಗಳು, ಯೋಜನೆಗಳ ಉದ್ಘಾಟನೆಗಳ ಬಗ್ಗೆ ಅಪ್ಡೇಟ್ ಕೊಡುತ್ತಾರೆ.