ಚಂಡೀಗಢ : ಭದ್ರತಾ ಲೋಪಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫಿರೋಜ್ಪುರದಲ್ಲಿ ರ್ಯಾಲಿ ರದ್ದು ಮಾಡಿದ್ದಾರೆ.ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ.ಪ್ರಧಾನಿಯವರು 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಎರಡು ವರ್ಷಗಳ ಅಂತರದ ನಂತರ ಪ್ರಧಾನಿಯವರ