ದೇಶದ ಜನತೆ ಹೆಮ್ಮೆಪಡುವಂತೆ 2022ರ ವೇಳೆಗೆ ಹೊಸ ಭಾರತ ನಿರ್ಮಾಣಕ್ಕಾಗಿ ಸಂಕಲ್ಪ ತೊಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಎನ್ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಿಗೆ ಗಡುವು ನೀಡಿದ್ದಾರೆ.