ಗುವಾಹಟಿ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಜಯಭೇರಿಯೊಂದಿಗೆ ಬಹುಮತಗಳಿಸಿ ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸರ್ಬಾನಂದ್ ಸೋನೋವಾಲ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.