ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ನ ನಾಯಕರ ಮೇಲೆ ಸುಳ್ಳು ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ್ದ ಮಾಹಿತಿಗೆ ಪ್ರಧಾನಿ ಕಚೇರಿ, ಗುಜರಾತ್ ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ನ ನಾಯಕರು ಪಾಕಿಸ್ತಾನದ ಜತೆ ಕೈಜೋಡಿಸಿದ್ದಾರೆಂದು ಉತ್ತರ ನೀಡಿದೆ. ಈ