ಭೋಪಾಲ್ : ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ನ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಸೋಮವಾರ ಪಟೇರಿಯಾ ಅವರು, ಸಂವಿಧಾನವನ್ನು ಉಳಿಸಲು ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದರು.ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪಟೇರಿಯಾ ಅವರ ಹೇಳಿಕೆಗಳನ್ನು ಆಧರಿಸಿ, ಮಧ್ಯಪ್ರದೇಶ ಸರ್ಕಾರವು ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿತ್ತು. ಪನ್ನಾದ