ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭೆಯಲ್ಲಿ ಸೆಕ್ಸ್ ಬಗ್ಗೆ ಆಡಿದ ಮಾತನ್ನು ತೀವ್ರ ತರಾಟೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ’ಇಂಡಿಯಾ ಒಕ್ಕೂಟದವರು ಇನ್ನೆಷ್ಟು ಕೆಳಗಿಳಿಯುತ್ತಾರೆ’ ಎಂದು ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.