ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಎರಡು ದಿನಗಳ ಪ್ರವಾಸಕ್ಕಾಗಿ ಇರಾನ್ ದೇಶಕ್ಕೆ ಭೇಟಿ ನೀಡಲಿದ್ದು ದ್ವಿಪಕ್ಷೀಯ ಒಪ್ಪಂದಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.