ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಮಯಾವಕಾಶ ಸಿಗದ ಹಿನ್ನೆಲೆ ಪ್ರಧಾನಿ ರಾಜ್ಯ ಪ್ರವಾಸ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಉದ್ಘಾಟಸಲಿದ್ದರು. ಆದ್ರೆ ಈಗ ಈ ಕಾರ್ಯಕ್ರಮಕ್ಕೆ