ನವದೆಹಲಿ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಹಿಳೆಯರನ್ನು ಶ್ಲಾಘಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.ಅಂತರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಮಹಿಳೆಯರ ಸ್ಪೂರ್ತಿದಾಯಕ ಹಾಗೂ ಸಾಧನೆಯನ್ನು ಎತ್ತಿ ತೋರಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದ ವಿವಿಧ ಸಂಚಿಕೆಗಳಲ್ಲಿ ನಾವು ಮಹಿಳಾ ಸಬಲೀಕರಣದ ವಿವಿಧ ಅಂಶಗಳನ್ನು ತೋರಿಸಿದ್ದೇವೆ. ತಳಮಟ್ಟದಿಂದ ಮಹಿಳೆಯರನ್ನು ಪ್ರೇರೇಪಿಸುವ ಜೀವನ