ಲಕ್ನೋ : ಪರಿವಾರವಾದಿಗಳು ಪಡಿತರವನ್ನು ಲೂಟಿ ಮಾಡಿದರು. ಆದರೆ ಬಿಜೆಪಿಯ ಒಂದು ರಾಷ್ಟ್ರ ಒಂದು ಪಡಿತರ ಚೀಟಿಯೊಂದಿಗೆ ಅವರ ಆಟವನ್ನು ಕೊನೆಗೊಳಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶದ ಕೌಶಾಂಬಿಯಲ್ಲಿನ ಪ್ರಚಾರದಲ್ಲಿ ಮಾತನಾಡಿದ ಅವರು, ಪರಿವಾರವಾದಿಗಳು ಬಡವರ ಪಡಿತರವನ್ನು ದೀರ್ಘಕಾಲ ಲೂಟಿ ಮಾಡಿದ್ದಾರೆ. ಈ ಹಿಂದೆ ನೀವು ಕೋವಿಡ್ ಸಮಯದಲ್ಲಿ ಕೆಲ ನಾಯಕರನ್ನು ನೋಡಬೇಕು, ಕೊರೊನಾ ಸಾಂಕ್ರಾಮಿಕ ರೋಗವು ದೇಶದೆಲ್ಲಡೆ ಅತ್ಯಂತ ಗರಿಷ್ಠ ಮಟ್ಟದಲ್ಲಿದ್ದಾಗ