ನವದೆಹಲಿ: ರಾಮಜನ್ಮಭೂಮಿ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ತರವಾದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ ತೀರ್ಪನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಈ ತೀರ್ಪನ್ನು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಪರಿಗಣಿಸಬಾರದು ಎಂದು ಮೋದಿ ಮನವಿ ಮಾಡಿದ್ದಾರೆ. ಯಾವುದೇ ಉದ್ವೇಗಕ್ಕೆ ಒಳಗಾಗಬೇಡಿ, ವಿಜೃಂಭಿಸಬೇಡಿ. 130 ಕೋಟಿ ಭಾರತೀಯರು ಶಾಂತಿ, ಸಂಯಮದಿಂದ ವರ್ತಿಸಬೇಕು. ಭಾರತೀಯರು ಶಾಂತಿ ಪ್ರಿಯರು ಎಂದು ಜಗತ್ತಿಗೆ ತೋರಿಸಿ. ಸುಪ್ರೀಂಕೋರ್ಟ್ ನ ಬಗ್ಗೆ ಜನಸಾಮಾನ್ಯರಿಗೆ ವಿಶ್ವಾಸ ಹೆಚ್ಚಿದೆ. ಎಂದು