ಒಂದು ವೇಳೆ ನಾವೆಲ್ಲರು ಒಂದಾಗಿ ಹೋರಾಟ ಮಾಡಿದಲ್ಲಿ ಬಿಜೆಪಿ ದೇಶದಲ್ಲಿಯೇ ಕಾಣುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಪಕ್ಷಗಳಿಗೆ ಕರೆ ನೀಡಿದ್ದಾರೆ. ಬಂಡಾಯ ಜೆಡಿ (ಯು) ನಾಯಕ ಶರದ್ ಯಾದವ್ ಸಂಘಟಿಸಿದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ತೀವ್ರ ದಾಳಿ ನಡೆಸಿ ಹೋದಲೆಲ್ಲಾ ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ ಎಂದು ಗುಡುಗಿದ್ದಾರೆ. ಸಾಂಗ್ಜೀ ವಿರಾಸತ್ ಬಚಾವೊ ಕಾರ್ಯಕ್ರಮದಲ್ಲಿ ಮಾಜಿ