ನವದೆಹಲಿ : ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28ರಂದು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ. ಪ್ರಸ್ತುತ ಲೋಕಸಭೆಯ ಕಟ್ಟಡ ಸುಮಾರು 543 ಸದಸ್ಯರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಿದರೆ ರಾಜ್ಯಸಭಾ ಕಟ್ಟಡದಲ್ಲಿ 250 ಸದಸ್ಯರು ಕುಳಿತುಕೊಳ್ಳಬಹುದು. ಇದೇ ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಸಂಸತ್ ಭವನದಲ್ಲಿ 888 ಸದಸ್ಯರು ಕುಳಿತುಕೊಳ್ಳಬಹುದಾಗಿದೆ.ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ,