ಹೈದರಬಾದ್ : ವಿದೇಶದಿಂದ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಗೆ ಮರಳಿದ 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಕಾಯಿಲೆಯ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ.ಮಂಕಿಪಾಕ್ಸ್ ಕಾಯಿಲೆಯ ರೋಗ ಲಕ್ಷಣವನ್ನು ಹೊಂದಿರುವ ವ್ಯಕ್ತಿ ಕಾಮರೆಡ್ಡಿ ಜಿಲ್ಲೆಯ ಇಂದಿರಾನಗರ ಕಾಲೋನಿಯ ನಿವಾಸಿಯಾಗಿದ್ದು, ಜುಲೈ 6 ರಂದು ಕುವೈತ್ನಿಂದ ಆಗಮಿಸಿದ್ದರು.ಜುಲೈ 20 ರಂದು ಜ್ವರ ಕಾಣಿಸಿಕೊಂಡಿದ್ದು, ಜುಲೈ 23 ರಂದು ದದ್ದು ಕಾಣಿಸಿಕೊಂಡ ಹಿನ್ನೆಲೆ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ